ಲಾರಿ ಮುಷ್ಕರಕ್ಕೆ ಮೂರನೇ ದಿನ , ಮಾಲೀಕರ ಆದಾಯದ ಮೇಲೆ ಪರಿಣಾಮ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಲಾರಿ ಮಾಲೀಕರು ದೇಶಾದ್ಯಂತ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಲಾರಿ ಮಾಲೀಕರ ಸಂಘಟನೆ ಹಾಗೂ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರಾಜ್ಯದ ಲಾರಿಗಳ ಆದಾಯದ ಮೇಲೆ ಪರಿಣಾಮ ಉಂಟಾಗಿದೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಲಾರಿ ಮಾಲೀಕರು ದೇಶಾದ್ಯಂತ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಲಾರಿ ಮಾಲೀಕರ ಸಂಘಟನೆ ಹಾಗೂ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರಾಜ್ಯದ ಲಾರಿಗಳ ಮಾಲೀಕರ ಆದಾಯದ ಮೇಲೆ ಪರಿಣಾಮ ಉಂಟಾಗಿದೆ.