ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ನಡುವೆ ಕಗ್ಗಂಟಾಗಿ ಪರಿಣಮಿಸಿದ ಖಾತೆ ಹಂಚಿಕೆ ಸಮಸ್ಯೆ ತಾತ್ಕಾಲಿಕವಾಗಿ ಬಗೆಹರಿದಿದ್ದು, ಗೃಹ, ಕಂದಾಯ, ಆರೋಗ್ಯ, ಸೇರಿದಂತೆ 22 ಖಾತೆಗಳು ಕಾಂಗ್ರೆಸ್ ಪಾಲಾಗಿವೆ.
ಹಣಕಾಸು, ಅಬಕಾರಿ, ಇಂಧನ, ಲೋಕೋಪಯೋಗಿ ಮತ್ತಿತರ 15 ಖಾತೆಗಳನ್ನು ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.
ಕಾಂಗ್ರೆಸ್ ಪಾಲಾಗಿರುವ ಖಾತೆಗಳ ವಿವರ:
ಜೆಡಿಎಸ್ ಪಡೆದ ಖಾತೆಗಳು , ಹಣಕಾಸು, ಇಂಧನ, ಲೋಕೋಪಯೋಗಿ, ಸಾರಿಗೆ, ಅಬಕಾರಿ, ಉನ್ನತ ಶಿಕ್ಷಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಪಶುಸಂಗೋಪನೆ, ಸಣ್ಣ ಕೈಗಾರಿಕೆ, ತೋಟಗಾರಿಕೆ, ಮಾಹಿತಿ ತಂತ್ರಜ್ಞಾನ, ಸಹಕಾರ, ಪ್ರವಾಸೋದ್ಯಮ, ರೇಷ್ಮೆ ಇಲಾಖೆ , ಯೋಜನೆ , ಸಣ್ಣ ನೀರಾವರಿ
ಲೋಕಸಭಾ ಚುನಾವಣೆಯಲ್ಲೂ ಜೆಡಿಎಸ್ - ಕಾಂಗ್ರೆಸ್ ಮೈತ್ರಿ