ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ.
ಹೊಸೂರು ಮುಖ್ಯರಸ್ತೆಯಲ್ಲಿರುವ ರಹೇಜಾ ಅರ್ಕೆಡ್ ಕಟ್ಟಡಕ್ಕೆ ಇಂದು ಮಧ್ಯಾಹ್ನ ನುಗ್ಗಿದ್ದ ಮೂರ್ನಾಲ್ಕು ಜನರಿದ್ದ ತಂಡವೊಂದು ಉದ್ಯಮಿ ಕನ್ನಯ್ಯ ಲಾಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.