ಅಪಘಾತ 
ರಾಜ್ಯ

ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: ನಾಲ್ವರ ದುರ್ಮರಣ, 10 ಗಾಯ

ಕೆಎಸ್‌ಆರ್‌ಟಿಸಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜೇವರ್ಗಿಯಲ್ಲಿ ನಡೆದಿದೆ...

ಜೇವರ್ಗಿ: ಕೆಎಸ್‌ಆರ್‌ಟಿಸಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜೇವರ್ಗಿಯಲ್ಲಿ ನಡೆದಿದೆ. 
ಕಲಬುರಗಿಯ ಜೇವರ್ಗಿಯ ಪಟ್ಟಣದ ಬಳಿ ಕೆಎಸ್‌ಆರ್‌ಟಿಸಿ ಬಸ್ ಅನ್ನು ಓವರ್ ಟೇಕ್ ಮಾಡಲು ಹೋಗಿ ರಸ್ತೆ ಬದಿಯಿಂದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಸ್ಥಳದಲ್ಲೇ ಬಸ್ ಚಾಲಕ, ಮೂವರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದು 10 ಮಂದಿಗೆ ಗಾಯಗಳಾಗಿವೆ. 
ಗಾಯಾಳುಗಳನ್ನು ಜೇವರ್ಗಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

SCROLL FOR NEXT