ಉದ್ಯಾನದಲ್ಲಿ ಗಿಡ ನೆಟ್ಟ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಚಿತ್ರದಲ್ಲಿ ಬಸವರಾಜ್ ಹೊರಟ್ಟಿ, ಕಾಂಗ್ರೆಸ್ ನಾಯಕಿ ಸೌಮ್ಯ ರೆಡ್ಡಿ ಮೊದಲಾದವರಿದ್ದಾರೆ. 
ರಾಜ್ಯ

ವಿಶ್ವ ಪರಿಸರ ದಿನ: ಉದ್ಯಾನವನದಲ್ಲಿ ಗಿಡ ನೆಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ನಿವಾಸದ ಎದುರು ಇರುವ ಉದ್ಯಾನವನದಲ್ಲಿ ...

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ನಿವಾಸದ ಎದುರು ಇರುವ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನದ ಹಸಿರು ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ವಾತಾವರಣದಲ್ಲಿ ತಾಪಮಾನ ಏರಿಕೆಯಾಗುವುದನ್ನು ತಡೆಗಟ್ಟಲು ಮತ್ತು ಉತ್ತಮ ಮಳೆಯಾಗಲು ಹೆಚ್ಚೆಚ್ಚು ಗಿಡ, ಮರಗಳನ್ನು ಬೆಳೆಯಬೇಕು. ಪರಸರವನ್ನು ಕಾಪಾಡುವ ಜವಾಬ್ದಾರಿ ಇಂದು ಪ್ರತಿಯೊಬ್ಬ ಪ್ರಜೆಯ ಮೇಲಿದೆ. ಇದಕ್ಕೆ ನಾಡಿನ ಜನತೆ ಕೈಜೋಡಿಸಬೇಕೆಂದು ಆಶಿಸಿದರು.

ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ತಮ್ಮ ನಿವಾಸದ ಎದುರು ಉದ್ಯಾನವನದಲ್ಲಿ ಇಂದು ಬೆಳಗ್ಗೆ ಸಸಿ ನೆಟ್ಟರು. ಅವರ ಜೊತೆ ಕಾಂಗ್ರೆಸ್ ನಾಯಕಿ ಸೌಮ್ಯ ರೆಡ್ಡಿ, ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಕೂಡ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!