ಜೋಡಿ ಕೊಲೆ ಪ್ರಕರಣ: ರಾಯಚೂರು ಕೋರ್ಟ್ ನಿಂದ 8 ಮಂದಿಗೆ ಜೀವಾವಧಿ ಶಿಕ್ಷೆ 
ರಾಜ್ಯ

ಜೋಡಿ ಕೊಲೆ ಪ್ರಕರಣ: ರಾಯಚೂರು ಕೋರ್ಟ್ ನಿಂದ 8 ಮಂದಿಗೆ ಜೀವಾವಧಿ ಶಿಕ್ಷೆ

2014ಕ್ಕೆ ಮಾನ್ವಿ ತಾಲೂಕಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ರಾಯಚೂರು ನ್ಯಾಯಾಲಯ ಆದೇಶಿಸಿದೆ.

ರಾಯಚೂರು: 2014ಕ್ಕೆ ಮಾನ್ವಿ ತಾಲೂಕಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ರಾಯಚೂರು ನ್ಯಾಯಾಲಯ ಆದೇಶಿಸಿದೆ.
ರಾಯಚೂರಿನ ಮಾನ್ವಿಯ ಬೊಮ್ಮನಾಳದಲ್ಲಿ ಜನವರಿ 10, 2014ರಂದು ಗೋಮಾಳ ಜಾಗಕ್ಕಾಗಿ ನಡೆದ ಗಲಾಟೆಯಲ್ಲಿ  ಇಬ್ಬರು ಕೊಲೆಯಾಗಿ ನಾಲ್ವರ ಮೇಲೆ ಹಲ್ಲೆ ನಡೆದಿತ್ತು. ಘಟನೆ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಒಟ್ಟು 17 ಮಂದಿ ವಿರುದ್ಧ  ಪ್ರಕರಣ ದಾಖಲಾಗಿತ್ತು 
ವಿಚಾರಣೆ ಪೂರ್ಣಗೊಳಿಸಿದ ರಾಯಚೂರು  ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದ್ದು ಎಂಟು  ಮಂದಿಗೆ ಜೀವಾವಧಿ, ಮತ್ತೆ ಎಂಟು ಮಂದಿಗೆ 10 ವರ್ಷ ಜೈಲುವಾಸದ ಶಿಕ್ಷೆ ವಿಧಿಸಿದೆ. ಓರ್ವ ಆರೋಪಿಯನ್ನು ಖುಲಾಸೆ ಮಾಡಿದೆ.
ಘಟನೆಯಲ್ಲಿ ಪಾಲ್ಗೊಂಡ 16  ಮಂದಿಗೆ  3. 16 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!