ಬೆಂಗಳೂರು: ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.08 ರಂದು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.
ಗಜಪ್ರಸವದಂತಾಗಿದ್ದ ಸಚಿವ ಸಂಪುಟ ರಚನೆ ಕೊನೆಗೂ ಪೂರ್ಣಪ್ರಮಾಣದಲ್ಲಿ ನಡೆದು, ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.
ಸಿಎಂ ಎಚ್‍ಡಿ ಕುಮಾರಸ್ವಾಮಿ – ಹಣಕಾಸು/ ಇಂಧನ / ಗುಪ್ತಚರ ಇಲಾಖೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ
ಪರಮೇಶ್ವರ್ – ಗೃಹ / ಬೆಂಗಳೂರು ನಗರಾಭಿವೃದ್ಧಿ
ಎಚ್‍ಡಿ ರೇವಣ್ಣ – ಲೋಕೋಪಯೋಗಿ
ಡಿಕೆ ಶಿವಕುಮಾರ್ – ಜಲಸಂಪನ್ಮೂಲ / ವೈದ್ಯಕೀಯ ಶಿಕ್ಷಣ
ಕೆಜೆ ಜಾರ್ಜ್ – ಬೃಹತ್ ಕೈಗಾರಿಕೆ
ಕೃಷ್ಣಬೈರೇಗೌಡ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ / ಕಾನೂನು ಮತ್ತು ಸಂಸದೀಯ ವ್ಯವಹಾರ
ಯುಟಿ ಖಾದರ್ – ನಗರಾಭಿವೃದ್ಧಿ / ವಸತಿ
ಸಿಎಸ್ ಪುಟ್ಟರಾಜು – ಸಣ್ಣ ನೀರಾವರಿ
ಪ್ರಿಯಾಂಕ್ ಖರ್ಗೆ – ಸಮಾಜ ಕಲ್ಯಾಣ
ಜಮೀರ್ ಅಹಮದ್ – ಆಹಾರ ಮತ್ತ ನಾಗರೀಕ ಪೂರೈಕೆ / ಅಲ್ಪಸಂಖ್ಯಾತ ಕಲ್ಯಾಣ
ಪುಟ್ಟರಂಗಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ
ಜಯಮಾಲ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
ರಾಜಶೇಖರ್ ಪಾಟೀಲ್ – ಗಣಿ ಮತ್ತು ಭೂವಿಜ್ಞಾನ
ಎಂ.ಸಿ. ಮನಗೂಳಿ – ತೋಟಗಾರಿಕೆ
ವೆಂಕಟರಾವ್ ನಾಡಗೌಡ- ಪಶುಸಂಗೋಪನೆ
ಗುಬ್ಬಿ ಶ್ರೀನಿವಾಸ್ – ಸಣ್ಣ ಕೈಗಾರಿಕೆ
ರಮೇಶ್ ಜಾರಕಿಹೊಳಿ – ಪೌರಾಡಳಿತ ಮತ್ತು ಯುವಜನ ಮತ್ತು ಕ್ರೀಡೆ
ಜಿಟಿ ದೇವೇಗೌಡ – ಉನ್ನತ ಶಿಕ್ಷಣ
ಎನ್ ಮಹೇಶ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics