ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕ್ರಿಕೆಟ್ ಆಡುವ ವಿಚಾರದಲ್ಲಿ ಜಗಳ, ಯುವಕನ ಬರ್ಬರ ಹತ್ಯೆ

ಕ್ರಿಕೆಟ್ ಆಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವನೋರ್ವ ಬರ್ಬರವಾಗಿ ಹತ್ಯೆಯಾಗಿದ್ದಾನೆ.

ಬೆಂಗಳೂರು: ಕ್ರಿಕೆಟ್ ಆಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವನೋರ್ವ ಬರ್ಬರವಾಗಿ ಹತ್ಯೆಯಾಗಿದ್ದಾನೆ. 
ಜೆಸಿ ನಗರದ ಆಟದ ಮೈದಾನದಲ್ಲಿ ಈ ಘಟನೆ ನಡೆದಿದ್ದು 22 ವರ್ಷದ ಮಣಿಕಂಠನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 
ಕ್ರಿಕೆಟ್ ಆಡುವ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದ್ದು ಒಂದು ಗುಂಪಿನವರು ಬ್ಯಾಟ್, ಮಚ್ಚು ಮತ್ತು ಲಾಂಗ್ ನಿಂದ ಮಣಿಕಂಠನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 
ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು