ಪುಟ್ಟರಂಗಶೆಟ್ಟಿ 
ರಾಜ್ಯ

ಸಿದ್ದರಾಮಯ್ಯ ಈಗಲೂ ನಮ್ಮ ಮುಖ್ಯಮಂತ್ರಿ- ಸಚಿವ ಪುಟ್ಟರಂಗಶೆಟ್ಟಿ

ರಾಜ್ಯಕ್ಕೆ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದ್ದರೆ ನಮ್ಮಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಚಾಮರಾಜನಗರ : ರಾಜ್ಯಕ್ಕೆ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದ್ದರೆ ನಮ್ಮಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು  ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ  ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ  ಸ್ವೀಕರಿಸದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದ ವೇಳೆಯಲ್ಲಿ ತಮ್ಮನ್ನು ಸಚಿವನ್ನಾಗಿ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅವರ ಭರವಸೆಯಂತೆ ಸಚಿವನ್ನಾಗಿದ್ದು, ಸಿದ್ದರಾಮಯ್ಯ ಕರ್ನಾಟಕದ ಮತ್ತೊಬ್ಬ  ದೇವರಾಜ ಅರಸು ಎಂದು ಬಣ್ಣಿಸಿದರು.
ಹಿಂದುಳಿದ ಖಾತೆ ಸಚಿವ ಸ್ಥಾನ ದೊರೆತಿರುವುದು ತಮ್ಮಗೆ ಸಂತಸವನ್ನುಂಟುಮಾಡಿದೆ.  ತಮ್ಮಗೆ ದೊರೆತ್ತಿರುವ ಖಾತೆ ಮುಖ್ಯವಲ್ಲಾ, ಹೊಸ ಕಾರ್ಯಕ್ರಮಗಳೊಂದಿಗೆ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜನತೆಯ ಸೇವೆ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!