ಅಪಘಾತಕ್ಕೊಳಗಾದ ಕಾರು 
ರಾಜ್ಯ

ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರ ದಾರುಣ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು‌ ತಾಲೂಕಿನ ಜವಗೊಂಡನಹಳ್ಳಿ ...

ಹಿರಿಯೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ  ಹಿರಿಯೂರು‌ ತಾಲೂಕಿನ ಜವಗೊಂಡನಹಳ್ಳಿ ಬಳಿ ನಡೆದಿದೆ.
ಸದ್ಧಾಂ ಹುಸೇನ್(22), ಸದ್ಧಾಂ(21), ತೌಸಿಫ್ ಅಹಮ್ಮದ್(24), ಶಾರೂಕ್ (20) ಮೃತರು. ಮತ್ತೊಬ್ಬ ಆಸೀಫ್ ಎಂಬಾತ ಚಿತ್ರದುರ್ಗ ಆಸ್ರತ್ರೆಯಲ್ಲಿ ಸಾವನ್ನಪ್ಪಿದ್ದಾನೆ.ನಾಲ್ಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಪ್ರವಾಸ ಮುಗಿಸಿದ ಯುವಕರು ತಮಿಳುನಾಡಿಗೆ ಕಾರಿನಲ್ಲಿ ಮರಳುತ್ತಿದ್ದರು. ಬುಧವಾರ ನಸುಕಿನ 1.30ರ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ತಮಿಳುನಾಡು ರಾಜ್ಯದ ಮೂಲದವರಾಗಿದ್ದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್