ಟಿಎಂ ವಿಜಯ್ ಭಾಸ್ಕರ್ 
ರಾಜ್ಯ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್ ಭಾಸ್ಕರ್ ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್...

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಲಾಗಿದೆ. 
ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರ ಸೇವಾ ಅವಧಿ ಇಂದು ಅಂತ್ಯಗೊಳ್ಳಲಿದ್ದು, ಅವರ ಸ್ಥಾನಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ವಿಜಯ್ ಭಾಸ್ಕರ್‌ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೂಲದ ವಿಜಯ್ ಭಾಸ್ಕರ್ ಅವರು 1983ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ಬಿಬಿಎಂಪಿಯ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
2017ರ ನವೆಂಬರ್‌ನಲ್ಲಿ 1981ನೇ ಬ್ಯಾಚ್ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರನ್ನು ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆಗಲೇ ವಿಜಯಭಾಸ್ಕರ್ ಅವರ ಹೆಸರು ಮುಖ್ಯಕಾರ್ಯದರ್ಶಿ ಹುದ್ದೆಗೆ ಕೇಳಿಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT