ಅರಣ್ಯ ಅಧಿಕಾರಿ 
ರಾಜ್ಯ

ನಾಗರಹೊಳೆ ಅಭಯಾರಣ್ಯ: ಸಮೀಕ್ಷೆ ವೇಳೆ ಆನೆ ದಾಳಿಗೆ ಅರಣ್ಯಾಧಿಕಾರಿ ಬಲಿ

ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಗಢ ಸಂಭವಿಸಿದ್ದರ ಬಗ್ಗೆ ತಪಾಸಣೆ ನಡೆಸುತ್ತಿದ್ದ ಅರಣ್ಯಾಧಿಕಾರಿ ಮೇಲೆ ಆನೆ ದಾಳಿ ನಡೆಸಿದ್ದು, ಅರಣ್ಯಾಧಿಕಾರಿ ಮೃತಪಟ್ಟಿರುವ ಘಟನೆ ನಾಗರಹೊಳೆ ಅಭಯಾರಣ್ಯದಲ್ಲಿ ನಡೆದಿದೆ.

ಮೈಸೂರು: ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಗಢ ಸಂಭವಿಸಿದ್ದರ ಬಗ್ಗೆ ತಪಾಸಣೆ ನಡೆಸುತ್ತಿದ್ದ ಅರಣ್ಯಾಧಿಕಾರಿ ಮೇಲೆ ಆನೆ ದಾಳಿ ನಡೆಸಿದ್ದು, ಅರಣ್ಯಾಧಿಕಾರಿ ಮೃತಪಟ್ಟಿರುವ ಘಟನೆ ನಾಗರಹೊಳೆ ಅಭಯಾರಣ್ಯದಲ್ಲಿ ನಡೆದಿದೆ. 
ಡಿಬಿ ಕುಪ್ಪೆ ಫಾರೆಸ್ಟ್ ರೇಂಜ್ ನಲ್ಲಿ ಈ ಘಟನೆ ನಡೆದಿದ್ದು, ಎಸ್ ಮಣಿಕಂಠನ್ (45) ಮೃತಪಟ್ಟ ಅಧಿಕಾರಿಯಾಗಿದ್ದಾರೆ.  ಪೊದೆಯ ಹಿಂದೆ ನಿಂತಿದ್ದ ಆನೆಯನ್ನು ಗಮನಿಸದೇ ಮಣಿಕಂಠನ್ ಪೊದೆಯ ಬಳಿ ಹೋಗಿದ್ದಾರೆ. ಈ ವೇಳೆ ದಾಳಿ ನಡೆದಿದ್ದು, ಅರಣ್ಯಾಧಿಕಾರಿ ಜೊತೆಗಿದ್ದ ರೇಂಜ್ ಫಾರೆಸ್ಟ್ ಅಧಿಕಾರಿ ಸುಬ್ರಹ್ಮಣ್ಯಸ್ವಾಮಿ ಸಹ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗೆ ಹೆಚ್ ಡಿ ಕೋಟೆ ಬಳಿ ಇರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT