ಸಾಂದರ್ಭಿಕ ಚಿತ್ರ 
ರಾಜ್ಯ

ಖೋಟಾ ನೋಟು ಚಲಾವಣೆ ಅಡ್ಡೆ ಮೇಲೆ ಎನ್ಐಎ ದಾಳಿ: ಇಬ್ಬರ ಬಂಧನ

ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಅಡ್ಡೆ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

ಬೆಳಗಾವಿ: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಅಡ್ಡೆ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 
ಚಕ್ಕೋಡಿ ನಿವಾಸಿ ಅಶೋಕ್ ಕಂಬಾರ್ (45) ಮತ್ತು ಪಶ್ಚಿಮ ಬಂಗಾಳ ನಿವಾಸಿ ದಾಲಿಮ್ ಮಿಯಾ (21) ಬಂಧನಕ್ಕಳಗಾದ ಆರೋಪಿಗಳಾಗಿದ್ದಾರೆ.
ಮಿಯಾ ಖೋಟಾನೋಟು ಚಲಾವಣೆ ದಂಧೆಯಲ್ಲಿ ಪಾಲ್ಗೊಂಡಿದ್ದ. ಕೆಲ ದಿನಗಳ ಹಿಂದಷ್ಟೇ ಮಿಯಾ ಎಂಬಾತನನ್ನು ಪೊಲೀಸರು ಪುಣೆಯಲ್ಲಿ ಬಂಧನಕ್ಕೊಳಪಡಿಸಿದ್ದರು. ವಿಚಾರಣೆ ವೇಳೆ ಚಿಕ್ಕೋಡಿ ತಾಲೂಕು ನಿಪ್ಪಾಣಿ ಪಟ್ಟಣದಲ್ಲಿ ಕೆ ದಿನ ವಾಸವಾಗಿರುವ ಕುರಿತು ಮಿಯಾ ಬಾಯ್ಬಿಟ್ಟಿದ್ದ. ಅಲ್ಲದೆ, ಕೆಲ ಸ್ಥಳೀಯರೊಂದಿಗೆ ಸೇರಿಕೊಂಡು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಖೋಟಾನೋಟು ಚಲಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದ. 
ಮಿಯಾ ಕೊಟ್ಟ ಮಾಹಿತಿಯನ್ವಯ ಬೆಳಗಾವಿಯ ಖೋಟಾನೋಟು ಅಡ್ಡೆ ಮೇಲೆ ದಾಳಇ ನಡೆಸಿದ ಎನ್ಐಎ ರೂ.2 ಸಾವಿರ ಮುಖಬೆಲೆಯ 41 ಖೋಟಾನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: SIT ತನಿಖೆ ವಿರುದ್ಧ ಅಯೋಧ್ಯೆ ಅರ್ಚಕರು ಆಕ್ರೋಶ; ಸಿಎಂ ಯೋಗಿಗೆ ಹೇಳಿದ್ದೇನು?

ಕೆ ಆರ್ ಪುರ ತ್ರಿವಳಿ ಕೊ*ಲೆ ಪ್ರಕರಣ: ಕೊನೆಗೂ ಪ್ರಿಯಕರ ಕೆನ್ನೆತ್ ಬಂಧನ, ಆರೋಪಿ ಶ್ವೇತಾಗೆ 7 ದಿನ ಪೊಲೀಸ್ ಕಸ್ಟಡಿ

ರಾಜ್ಯದ ಬಹುತೇಕ ಎಲ್ಲಾ ಅಬಕಾರಿ ಅಧಿಕಾರಿಗಳು ಸಂಬಂಧಿಕರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಹೊಂದಿದ್ದಾರೆ: ED

ಕೋರ್ಟ್ ಆದೇಶ ಉಲ್ಲಂಘನೆ: ಕಾಂಗ್ರೆಸ್ ಮುಖಂಡ ಅಮೃತ್‌ ಶೆಣೈಗೆ 3 ವರ್ಷ ಜೈಲು, ₹1 ಲಕ್ಷ ದಂಡ