ಕಲಬುರಗಿ ವಿಮಾನ ನಿಲ್ದಾಣ 
ರಾಜ್ಯ

ಶೀಘ್ರದಲ್ಲೇ ಕಲಬುರಗಿ ವಿಮಾನ ನಿಲ್ದಾಣದ ರನ್ ವೇ ಪರೀಕ್ಷೆ

ಕಲಬುರಗಿ ನಿವಾಸಿಗಳು ಮತ್ತು ನೆರೆಯ ಜಿಲ್ಲೆಗಳ ಬಹು ವರ್ಷಗಳ ಕನಸು ನನಸಾಗುವ ಕಾಲ ಕೂಡಿಬಂದಿದ್ದು ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ...

ಕಲಬುರಗಿ: ಕಲಬುರಗಿ ನಿವಾಸಿಗಳು ಮತ್ತು ನೆರೆಯ ಜಿಲ್ಲೆಗಳ ಬಹು ವರ್ಷಗಳ ಕನಸು ನನಸಾಗುವ ಕಾಲ ಕೂಡಿಬಂದಿದ್ದು ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದ್ದು ರನ್ ವೇಗಳ ಪರೀಕ್ಷಾರ್ಥ ಪ್ರಯೋಗ ನಡೆಯಲಿದೆ.
ವಿಮಾನ ನಿಲ್ದಾಣದಲ್ಲಿ 3,260 ಮೀಟರ್ ಉದ್ದದ ರನ್ ವೇಯನ್ನು ನಿರ್ಮಾಣ ಮಾಡಲಾಗಿದೆ. ಇನ್ನಿತರ ಕಾಮಗಾರಿಗಳು 10 ದಿನದೊಳಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. 
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ಕಲಬುರಗಿ ವಿಮಾನ ನಿಲ್ದಾಣದ ರನ್ ವೇಯಲ್ಲಿ ವಿಮಾನಗಳನ್ನು ಲ್ಯಾಂಡಿಂಗ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿದೆ ಎಂದು ಎಂದು ಕಲಬುರಗಿ ಸಂಸದ, ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿರುವ ವಿಶೇಷ ವಿಮಾನವನ್ನು ಲ್ಯಾಂಡ್ ಮಾಡಲಾಗುತ್ತದೆ ಎಂದರು. 
ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಈ ಹಿಂದೆ ಹಂತಗಳಲ್ಲಿ ವಿಂಗಡಿಸಿ ರು. 109 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲು ಅಂದಾಜಿಸಲಾಗಿತ್ತು. ಕಾಮಗಾರಿ ಮುಕ್ತಾಯದೊಳಗೆ 175 ಕೋಟಿ ರುಪಾಯಿಗೆ ತಲುಪಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ