ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿ: ಚ್ಯೂಯಿಂಗ್ ಗಮ್ ನುಂಗಿ ಮಲಗಿದ ಬಾಲಕಿ; ಉಸಿರಾಟದ ಸಮಸ್ಯೆಯಿಂದ ಸಾವು

ಚ್ಯೂಯಿಂಗಮ್‌ ತಿಂದು ಮಲಗಿದ ಬಾಲಕಿಯೊಬ್ಬಳು ಚ್ಯೂಯಿಂಗಮ್‌ ಗಂಟಲಲ್ಲಿ ಸ್ಲುಕಿದ ಪರಿಣಾಮ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ: ಚ್ಯೂಯಿಂಗಮ್‌ ತಿಂದು ಮಲಗಿದ ಬಾಲಕಿಯೊಬ್ಬಳು ಚ್ಯೂಯಿಂಗಮ್‌ ಗಂಟಲಲ್ಲಿ ಸಿಕ್ಕಿದ ಪರಿಣಾಮ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.
ಮೃತಪಳನ್ನು ಹಾವೇರಿಯ ಗುತ್ತಲ ಗ್ರಾಮದ ನಿವಾಸಿಯಾದ ಗೌರಮ್ಮ ಗಂಗಣ್ಣನವರ್(14) ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮಾಡಿ ಮಲಗಲು ತೆರಳಿದ ಗೌರಮ್ಮ ಅಂಗಡಿಯಿಂದ ತಂದ ಚ್ಯೂಯಿಂಗಮ್‌ ಜಗಿಯುತ್ತಾ ಹಾಗೆಯೇ ನಿದ್ರೆಗೆ ಜಾರಿದ್ದಾಳೆ.ನಿದ್ದೆಯಲ್ಲಿ ಕೆಮ್ಮಿದಾಗ ಅದು ಗಂಟಲಲ್ಲಿ ಸಿಕ್ಕಿಕೊಂಡಿದೆ. ಕೆಮ್ಮಿನೊಂದಿಗೆ ರಕ್ತದ ವಾಂತಿ ಮಾಡಿಕೊಂಡಿದ್ದು, ಗೌರಮ್ಮ ಅಸ್ವಸ್ಥಳಾಗಿದ್ದಾಳೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಕಲಿಸಲಾಗಿದೆ. 
ಆದರೆ ಹೀಗೆ ಆಸ್ಪತ್ರೆಗೆ ದಾಕಲಿಸುವಾಗಲೇ ಮಾರ್ಗ ಮಧ್ಯ ಮೃತಪಟ್ಟಿದ್ದಾಳೆ. ಚ್ಯೂಯಿಂಗಮ್‌ ಆಕೆಯ ಶ್ವಾಸನಾಳ, ಅನ್ನನಾಳಗಳಲ್ಲಿ ಸಿಲುಕಿಕೊಂಡಿತ್ತು. ಇದೇ ಕಾರಣಕ್ಕೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಗೌರಮ್ಮನ ಕುಟುಂಬದವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ