ಸಾಗರ: ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಶಿಕ್ಷಕನ ಬಂಧನ 
ರಾಜ್ಯ

ಸಾಗರ: ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಶಿಕ್ಷಕನ ಬಂಧನ

ಕಾಮುಕ ಶಿಕಷಕನೊಬ್ಬ ತನ್ನ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ.

ಸಾಗರ: ಕಾಮುಕ ಶಿಕಷಕನೊಬ್ಬ ತನ್ನ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ.
ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಪ್ರಕಾಶ್ ನನ್ನು ಪೋಲೀಸರು ಬಂಧಿಸಿದ್ದು  ಪೋಸ್ಕೋ ಹಾಗೂ ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಪ್ರೌಢ ಶಾಲೆಯಲ್ಲಿ ಒದುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮನೆ ಸಮೀಪದಲ್ಲೇ ವಾಸವಿದ್ದ ಶಿಕ್ಷಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಪಾಠ ಹೇಳುವುದಾಗಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ. ಹೀಗೆ ವಿದ್ಯಾರ್ಥಿನಿಯನ್ನು ಕರೆಸಿದ ಆತ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ  ಅಷ್ಟೇ ಅಲ್ಲ ಹಲವಾರು ಬಾರಿ ಇದೇ ರೀತಿ ಅತ್ಯಾಚಾರ ನಡೆಸಿದ್ದು ಅದೊಮ್ಮೆ ವಿದ್ಯಾರ್ಥಿನಿಯ ಪೋಷಕರಿಗೆ ಈ ವಿಚಾರ ತಿಳಿದಿದೆ. 
ಮಾಹಿತಿ ತಿಳಿದ ಪೋಷಕರು ಶಿಕ್ಷಕನ ವಿರುದ್ಧ ದೂರು ಕೊಟ್ಟಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಸಾಗರ ಪಟ್ಟಣ ಠಾಣೆ ಪೋಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ