ಭಾರತೀಯ ಚುನಾವಣಾ ಆಯೋಗ 
ರಾಜ್ಯ

ವಿಧಾನಸಭೆ ಚುನಾವಣೆ: ಮಧ್ಯಪ್ರವೇಶಿಸಲು ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮನವಿ

ಕೇಂದ್ರ ಸರ್ಕಾರ ತನ್ನ ರಾಜಕೀಯ ಲಾಭಗಳಿಗಾಗಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮುಂತಾದ ಎಜೆನ್ಸಿಗಳನ್ನು ದುರುಪಯೋಗ ...

ಬೆಂಗಳೂರು: ಕೇಂದ್ರ ಸರ್ಕಾರ  ತನ್ನ ರಾಜಕೀಯ ಲಾಭಗಳಿಗಾಗಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮುಂತಾದ ಎಜೆನ್ಸಿಗಳನ್ನು ದುರುಪಯೋಗ ಪಡಸಿಕೊಳ್ಳುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. 
ಐಟಿ, ಇಡಿ ಹಾಗೂ ಸಿಬಿಐ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳದಂತೆ ಚುನಾವಣಾ ಆಯೋಗ ನಿರ್ದೇಶನ ನೀಡುವಂತೆ ಆಗ್ರಹಿಸಿರುವ ಕೆಪಿಸಿಸಿ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಮಧ್ಯಪ್ರವೇಶಿಸುವಂತೆ ಕೋರಿದೆ. 
2018ರ ಕರ್ನಾಟಕ ವಿಧಾನಸಭೆ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಾದರೇ ಆದಾಯ ತೆರಿಗೆ ಇಲಾಖೆಯ ತನಿಕಾ ವಿಭಾಗದ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಮನವಿ ಮಾಡಿದೆ. 
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಗಳು ಹೆಚ್ಚೆಚ್ಚು ನಡೆಯುತ್ತಿವೆ ಎಂದು ಭಾರತೀಯ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಬರೆದಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!