ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು 
ರಾಜ್ಯ

ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು

ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ. 
6 ನೇ ವೇತನ ಆಯೋಗದ ಶಿಫಾರಸ್ಸುಗಳಲ್ಲಿ ಉಪನ್ಯಾಸಕರ ವೇತನ ತಾರತಮ್ಯವನ್ನು ವಿರೋಧಿಸಿ, ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಉಪನ್ಯಾಸಕರ ಒಕ್ಕೂಟ ಮಾ.22 ರಿಂದ ಮೌಲ್ಯಮಾಪನವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. 
ಮಾ.22 ರಿಂದ ದ್ವಿತಿಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿತ್ತು. ನಾವು ಪ್ರತಿಭಟನೆ ಮಾಡದೇ ಇದ್ದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವುದಿಲ್ಲ, ಪಿಯು ಕಾಲೇಜು ಉಪನ್ಯಾಸಕರಿಗೆ 53,100 ರೂವರೆಗೆ ವೇತನ ಹೆಚ್ಚಾಗಬೇಕು ಆದರೆ 6 ನೇ ವೇತನ ಆಯೋಗದ ವೇತನದ ಶಿಫಾರಸ್ಸಿನ ಪ್ರಕಾರ 43,000 ರೂ  ಗಳವರೆಗಷ್ಟೇ ವೆತನ ಹೆಚ್ಚಳ ಮಾಡಲಾಗಿದ್ದು, ಇದು ಪಿಯು ಉಪನ್ಯಾಸಕರ ಆಕ್ರೋಶಕ್ಕೆ ಕಾರಣವಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್