ಅಪಘಾತ 
ರಾಜ್ಯ

ಕಲಬುರಗಿ: ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಟಿಪ್ಪರ್, 4 ದುರ್ಮರಣ

ಡಾಬಾಗೆ ಊಟಕ್ಕೆಂದು ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ನಾಲ್ವರು ದುರ್ಮರಣ ಹೊಂದಿದ್ದಾರೆ...

ಕಲಬುರಗಿ: ಡಾಬಾಗೆ ಊಟಕ್ಕೆಂದು ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ನಾಲ್ವರು ದುರ್ಮರಣ ಹೊಂದಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಈ ಅಪಘಾತ ಸಂಭವಿಸಿದೆ. ಊಟಕ್ಕೆಂದು ಡಾಬಾಗೆ ಹೋಗಲು ರಸ್ತೆ ಬದಿ ನಿಂತಿದ್ದವರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. 
ಟಿಪ್ಪರ್ ಲಾರಿ ಡಿಸೇಲ್ ಹಾಕಿಸಿಕೊಳ್ಳಲು ಬಂಕ್ ಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ