ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಚಿಕ್ಕಮಗಳೂರು: ಜಿಗ್ನೇಶ್ ಮೇವಾನಿ-ಪ್ರಕಾಶ್ ರೈ ವಿರುದ್ಧ ಎಫ್ಐಆರ್

ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ...

ಪ್ರಕಾಶ್ ರೈ, ಜಿಗ್ನೇಶ್ ಮೇವಾನಿ
Vishwanath S
Updated On : 4 May 2018, 11:28 am
ಚಿಕ್ಕಮಗಳೂರು: ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 
ಸಂವಿಧಾನದ ಉಳಿವಿದಾಗಿ ಕರ್ನಾಟಕ ಹಾಗೂ ಹೋರಾಟ ಗೀತೆ ಎಂಬ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿದೆ. 
ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಇದರಿಂದಾಗಿ ನಗರದ ಅಂಡೇ ಛತ್ರದ ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ 15ಕ್ಕೂ ಅಧಿಕ ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments