ಮುನಿರತ್ನ 
ರಾಜ್ಯ

ರಾಜರಾಜೇಶ್ವರಿನಗರ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಜಾಮೀನು ಮಂಜೂರು!

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್​ಐಡಿ ಪತ್ತೆ ಹಾಗೂ ಮತದಾರರಿಗೆ ಹಣ ಆಮಿಷ ಒಡ್ಡಿದ್ದ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ...

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್​ಐಡಿ ಪತ್ತೆ ಹಾಗೂ ಮತದಾರರಿಗೆ ಹಣದ ಆಮಿಷ ಒಡ್ಡಿದ್ದ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ ಮುನಿರತ್ನಗೆ ಜಾಮೀನು ಮಂಜೂರಾಗಿದೆ. 
ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಮುನಿರತ್ನ ಅವರು ಇಂದು ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗಿದ್ದು ಎರಡೂ ಪ್ರಕರಣಗಳಲ್ಲೂ ಅವರಿಗೆ ಕೋರ್ಟ್ ಜಾಮೀನು ನೀಡಿದೆ. 
ಮುನಿರತ್ನ ಸೇರಿ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 468, 471ರಡಿ ಪ್ರಕರಣ ದಾಖಲಿಸುವಂತೆ ನಗರದ  24ನೇ ಎಸಿಎಂಎಂ ಕೋರ್ಟ್ ನಲ್ಲಿ ಜಾಲಹಳ್ಳಿ ಪೊಲೀಸರಿಗೆ​ ಆದೇಶಿಸಿತ್ತು.
ಗುರುತಿನ ಚೀಟಿಯನ್ನು ರೇಡ್ ಮಾಡಲು ಹೋಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿತ್ತು. ರಾಕೇಶ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್