ರಾಜ್ಯ

ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಇಂದು ಬಿಎಸ್ ವೈ ಪದಗ್ರಹಣ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ...

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಇನ್ನು ಕೆಲವೇ ಒಂದು ಗಂಟೆ ಬಾಕಿ ಉಳಿದಿದೆ.

ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕಾರಕ್ಕೆ ಮುನ್ನ ಯಡಿಯೂರಪ್ಪನವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ಈಗಾಗಲೇ ಯಡಿಯೂರಪ್ಪ ಆಗಮನ ಹಿನ್ನೆಲೆಯಲ್ಲಿ ಹೂಗಳ ಅಲಂಕಾರ ಮತ್ತು ಸಕಲ ಸಿದ್ದತೆ ಮಾಡಲಾಗುತ್ತಿದೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು  ಅದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಇನ್ನೊಂದೆಡೆ ಯಡಿಯೂರಪ್ಪ ನಿವಾಸ ಬೆಂಗಳೂರಿನ ಡಾಲರ್ಸ್ ಕಾಲನಿಯ ಧವಳಗಿರಿಯಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕಳೆದ ಮಧ್ಯರಾತ್ರಿಯಿಂದ ಪೊಲೀಸ್ ಸಿಬ್ಬಂದಿ ಕಾವಲು ಕಾಯುತ್ತಿದ್ದು ನಿವಾಸದ ಗೇಟ್ ಬಳಿ ಮೆಟಲ್ ಡಿಟೆಕ್ಟರ್ ನ್ನು ಅಳವಡಿಸಲಾಗಿದೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ನಾಮಫಲಕವನ್ನು ಬದಲಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!