ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಕೊಡಗು ಜಿಲ್ಲೆಯಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಗೊಂಡಿತ್ತು.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಗೊಂಡಿತ್ತು.
ಮುರ್ನಾಡುವಿನಲ್ಲಿ 20ಕ್ಕೂ ಹೆಚ್ಚು, ನಾಪೋಕ್ಲುವಿನಲ್ಲಿ ಏಳು ವಿದ್ಯುತ್ ಕಂಬಗಳು ನೆಲಕ್ಕುರಳಿ ಬಿದಿದ್ದು, ವಿರಾಜಪೇಟೆ ಹಾಗೂ ಮೂರ್ನಾಡು ನಡುವೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ದೆಚೂರು ಸೇರಿದಂತೆ ಮಡಿಕೇರಿಯ ಅನೇಕ ಕಡೆಗಳಲ್ಲಿ ವಿದ್ಯುತ್ ಇಲ್ಲದೆ ಜನರು ತೊಂದರೆ ಅನುಭವಿಸುವಂತಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.