ಸಾಲು ಮರದ ತಿಮ್ಮಕ್ಕ 
ರಾಜ್ಯ

ಸಾಲು ಮರದ ತಿಮ್ಮಕ್ಕ ಚೆನ್ನಾಗಿದ್ದಾರೆ, ಮಗ ವನಸಿರಿ ಉಮೇಶ್ ಸ್ಪಷ್ಟನೆ

ಸಾವಿರಾರು ಸಸಿಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಅದನ್ನೇ ತನ್ನ ಮಕ್ಕಳು ಎಂದು ಬಾವಿಸಿ ಪೋಷಿಸಿದ ಸಾಲು ಮರದ ತಿಮ್ಮಕ್ಕ ನಿಧನರಾದರೆಂದು ಸುದ್ದಿಯೊಂದು ಸಾಮಾಜಿಕ ತಾಣಗಳಲ್ಲಿ ...

ಬೆಂಗಳೂರು: ಸಾವಿರಾರು ಸಸಿಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಅದನ್ನೇ ತನ್ನ ಮಕ್ಕಳು ಎಂದು ಬಾವಿಸಿ ಪೋಷಿಸಿದ ಸಾಲು ಮರದ ತಿಮ್ಮಕ್ಕ ನಿಧನರಾದರೆಂದು ಸುದ್ದಿಯೊಂದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ಸುಳ್ಳುಸುದ್ದಿ ಎಂದು ಅವರ ಮಗ ಉಮೇಶ್ ವನಸಿರಿ ಸ್ಪಷ್ಟಪಡಿಸಿದ್ದಾರೆ.
ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ. ಕಿಡಿಗೇಡಿಗಳು ತಮಗೆ ತೊಂದರೆ ನೀಡುವ ಸಲುವಾಗಿ ಈ ರೀತಿಯ ಸುಳ್ಳುಸುದ್ದಿ ಗಳನ್ನು ಹಬ್ಬಿಸಿದ್ದಾರೆ ಎಂದು ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಪರಿಸರವಾದಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂದು ವಾಟ್ಸ್ ಆ್ಯಪ್ ಹಾಗೂ ಫೇಸ್ ಬುಕ್ ನಲ್ಲಿ ಮೃತದೇಹದ ಚಿತ್ರದ ಜತೆಗೆ ಸುದ್ದಿಯೊಂದು ಹರಿದಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ