ಎಚ್. ಎಸ್. ದೊರೆಸ್ವಾಮಿ 
ರಾಜ್ಯ

ಸರಿಯಾದ ಅಭ್ಯರ್ಥಿಗಳನ್ನು ಜನತೆ ಚುನಾಯಿಸಬೇಕು- ಹೆಚ್ .ಎಸ್. ದೊರೆಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ರಾಷ್ಟ್ರಪಿತ ಮಹಾತ್ಮಗಾಂಧಿ ಸರಳ ವ್ಯಕ್ತಿಯಾಗಿದ್ದರು. ಆದರೆ. ದೇಶದ ಬಹುತೇಕ ರಾಜಕಾರಣಿಗಳು ಭ್ರಷ್ಟರಾಗಿದ್ದಾರೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹೇಳಿದ್ದಾರೆ.

ಬೆಂಗಳೂರು:  ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ರಾಷ್ಟ್ರಪಿತ ಮಹಾತ್ಮಗಾಂಧಿ ಸರಳ ವ್ಯಕ್ತಿಯಾಗಿದ್ದರು. ಆದರೆ. ದೇಶದ ಬಹುತೇಕ ರಾಜಕಾರಣಿಗಳು ಭ್ರಷ್ಟರಾಗಿದ್ದಾರೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹೇಳಿದ್ದಾರೆ.

ಸರ್ಕಾರಿ ಕಲಾ ಕಾಲೇಜಿನಲ್ಲಿ ಜಿ. ಕೆ. ಗೋಖಲೆ ಹಾಗೂ ಗಾಂಧಿ ಅವರ ಗುರು ಮತ್ತು ಶಿಸ್ತು ವಿಶೇಷ ಪೋಸ್ಟಲ್ ಕಾವರ್  ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಜನರಿಂದ ಆಯ್ಕೆಯಾಗುವ ರಾಜಕಾರಣಿಗಳು ಹಣ ಮಾಡುವುದರಲ್ಲಿಯೇ ಆಸಕ್ತಿ ಹೊಂದಿದ್ದಾರೆ. ಜನರ ಕಲ್ಯಾಣದಲ್ಲಿ ಅವರಿಗೆ ಆಸಕ್ತಿ ಇಲ್ಲ ಎಂದರು.

ಆದರೆ. ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬರು ಸೂಕ್ತ ಅಭ್ಯರ್ಥಿಗಳಿಗೆ ಮತ ನೀಡುವಂತೆ ಅವರು ಮನವಿ ಮಾಡಿಕೊಂಡರು.

 ಕರ್ನಾಟಕ ವಲಯದ ಚೀಪ್ ಪೋಸ್ಟ್ ಮಾಸ್ಟರ್ ಜನರಲ್  ಚಾರ್ಲ್ಸ್  ಲೊಬೊ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್