ಸಾಂದರ್ಭಿಕ ಚಿತ್ರ 
ರಾಜ್ಯ

ಬಿಜೆಪಿ ದೂರಿನ ಹೊರತಾಗಿಯೂ ನಿಗದಿಯಂತೆ ಉಪಚುನಾವಣೆ

ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಗ್ರಹದ ಹೊರತಾಗಿಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಿಗದಿಯಂತೆ ಶನಿವಾರ ನಡೆಯಲಿದೆ.

ಬೆಂಗಳೂರು: ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಗ್ರಹದ ಹೊರತಾಗಿಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಿಗದಿಯಂತೆ ಶನಿವಾರ  ನಡೆಯಲಿದೆ.

ರಾಮನಗರ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರೂ ಎಲ್ಲಾ ಐದು ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಸಲ್ಲಿಸಿರುವ ಬೇಡಿಕೆಯನ್ನು  ರಾಜ್ಯ ಚುನಾವಣಾಧಿಕಾರಿಗಳು  ಚುನಾವಣಾ ಆಯೋಗಕ್ಕೆ ಸಲ್ಲಿಸಿರುವಂತೆ ಇದಕ್ಕೆ ಕಾನೂನಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ, ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ. ಏನು ಮಾಡಬಹುದು ಎಂದು ಚುನಾವಣಾ ಆಯೋಗ ತಿಳಿಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ  ಸಂಜೀವ್ ಕುಮಾರ್ ತಿಳಿಸಿದ್ದಾರೆ.

 ರಾಮನಗರ ಉಪಚುನಾವಣೆ ಮುಂದೂಡುವಂತೆ ಒತ್ತಾಯಿಸಿ ಬಿಜೆಪಿ  ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಎಫ್‌ಡಿಐ ಸೆಳೆಯುವಲ್ಲಿ ಕೇರಳ ಹಿನ್ನಡೆ: ದಕ್ಷಿಣದ ಇತರೆ ರಾಜ್ಯಗಳು ದಾಪುಗಾಲು, ರಾಷ್ಟ್ರೀಯ ಪಾಲು ಶೇ. 1ಕ್ಕಿಂತ ಕಡಿಮೆ

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!