ಹುಬ್ಬಳ್ಳಿ: ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹುಬ್ಬಳ್ಳಿಯಲ್ಲಿರುವ ಹಲವು ಪ್ರತಿಷ್ಠಿತ ಆಭರಣ ಮಳಿಗೆಗಳ...
ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹುಬ್ಬಳ್ಳಿಯಲ್ಲಿರುವ ಹಲವು ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.