ಕಣಗಲಿ ಅಂತ್ಯಕ್ರಿಯೆ 
ರಾಜ್ಯ

ಮಾಜಿ ಸಚಿವ ಓಂಪ್ರಕಾಶ್ ಕಣಗಲಿ ನಿಧನ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಓಂಪ್ರಕಾಶ್ ಕಣಗಲಿ(69) ಅವರು...

ಬೆಳಗಾವಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಓಂಪ್ರಕಾಶ್ ಕಣಗಲಿ(69) ಅವರು ಮಂಗಳವಾರ ಕೆಎಲ್ ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಾಜಿ ಕೇಂದ್ರ ಸಚಿವ ಬಿ ಶಂಕರಾನಂದ ಅವರ ಪುತ್ರ ಓಂಪ್ರಕಾಶ್ ಕಣಗಲಿ ಅವರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಓಂಪ್ರಕಾಶ್ ಕಣಗಲಿ ಅವರು, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಇಂದು ಸಂಜೆ ಹುಕ್ಕೇರಿ ತಾಲೂಕಿನ ಕಣಗಲಿ ಗ್ರಾಮದಲ್ಲಿ ವಿಧಿ ವಿಧಾನಗಳ ಮೂಲಕ ಓಂಪ್ರಕಾಶ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು