ಪರಮೇಶ್ವರ್ 
ರಾಜ್ಯ

ಸಿಎಂ ನಂತರ ಪರಮೇಶ್ವರ್ ಕೂಡ ಟಿಪ್ಪು ಜಯಂತಿಗೆ ಗೈರು: ಸಿಂಗಾಪುರಕ್ಕೆ ತೆರಳಿದ ಡಿಸಿಎಂ!

ಬಿಜೆಪಿಯ ವಿರೋಧದ ನಡುವೆಯೂ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಆದರೆ, ಆಡಳಿತ ಯಂತ್ರದ ಪ್ರಮುಖರೇ ಈ ಕಾರ್ಯಕ್ರಮದಿಂದ ...

ಬೆಂಗಳೂರು: ಬಿಜೆಪಿಯ ವಿರೋಧದ ನಡುವೆಯೂ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಆದರೆ, ಆಡಳಿತ ಯಂತ್ರದ ಪ್ರಮುಖರೇ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. 
ವಿಶ್ರಾಂತಿ ಪಡೆಯಲು ತೆರಳುತ್ತಿರುವುದಾಗಿ ಹೇಳಿ ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಯಿಂದ ದೂರ ಉಳಿದಿರುವ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಕೂಡ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.
ಆದರೆ ಅಚ್ಚರಿಯ ಬೆಳವಣಿಗೆ ಎಂಬಂತೆ ಇಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್​ ಕೂಡ ಕಾರ್ಯಕ್ರಮದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್​ ಸರ್ಕಾರವೇ ಆಚರಣೆಗೆ ತಂದ ಈ ಕಾರ್ಯಕ್ರಮದಿಂದ ಪರಮೇಶ್ವರ್​ ಅವರೇ ದೂರ ಉಳಿಯ ಕಾರಣ ಏನಿರಬಹುದು ಎಂಬುದು ಆಶ್ಚರ್ಯ ಮೂಡಿಸಿದೆ. 
ಮಾಜಿ ಸಚಿವ ಚೆನ್ನಿಗಪ್ಪ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!