ಸಾಂದರ್ಭಿಕ ಚಿತ್ರ 
ರಾಜ್ಯ

ಕಾರವಾರ: ವೇಗವಾಗಿ ಬಂದು ಗುಡ್ಡಕ್ಕೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ; ಸ್ಥಳದಲ್ಲಿ ಮೂವರ ದುರ್ಮರಣ

ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನವು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ

ಹೊನ್ನಾವರ: ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನವು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಫಾತಿಮಾ, ರುಕಿಯಾ, ಚಾಬುಸಾಬ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆನಂದಪುರ ಮೂಲದವರು ಎಂದು ಹೇಳಲಾಗುತ್ತಿದೆ. ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಸ್ಸಾಗುತ್ತಿದ್ದಾಗ ಇಂದು ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ 7 ಜನರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT