ವೈಎಸ್ ವಿ ದತ್ತ 
ರಾಜ್ಯ

ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯವಿದೆ: ವೈ ಎಸ್ ವಿ ದತ್ತ

ಕರ್ನಾಟಕದ ಏಕತೆಗೆ ಯಾವುದೇ ಧಕ್ಕೆಯಿಲ್ಲ ಆದರೆ ತಾರತಮ್ಯ ಮತ್ತು ಅಸಮಾಧಾನ ಕೆಲವು ಭಾಗಗಳಲ್ಲಿ ಮುಂದುವರಿದಿದೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ..

ಮೂಡಬಿದ್ರಿ:  ಕರ್ನಾಟಕದ ಏಕತೆಗೆ ಯಾವುದೇ ಧಕ್ಕೆಯಿಲ್ಲ ಆದರೆ ತಾರತಮ್ಯ ಮತ್ತು ಅಸಮಾಧಾನ ಕೆಲವು ಭಾಗಗಳಲ್ಲಿ ಮುಂದುವರಿದಿದೆ ಎಂದು  ಮಾಜಿ ಶಾಸಕ  ವೈ ಎಸ್ ವಿ ದತ್ತ ಹೇಳಿದ್ದಾರೆ.
ಮೂಡಬಿದ್ರಿಯಲ್ಲಿ ನಡೆಯುತ್ತಿರುವ ಆಳ್ವಾಸ್ ನುಡಿಸಿರಿ ಕಾರ್ಯಕ್ರಮದ 2ನೇ ದಿನದಲ್ಲಿ ಮಾತನಾಡಿದ ದತ್ತ, ಆರಂಭಿಕ ಹಂತದಲ್ಲೇ ಸಮಸ್ಯೆಗಳನ್ನು ಗಮನಿಸಿ ಬಗೆಹರಿಸಿದಿದ್ದರೇ ರಾಜ್ಯ. ವಿಭಜನೆಯಾಗುವ ಬೆದರಿಕೆಯಿದೆ, ಪ್ರಾದೇಶಿಕ ಸಮತೋಲನ ಕಾಪಾಡುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಭಾಗಗಳಿಗೂ ಬಜೆಟ್ ನಲ್ಲಿ ಸಮಾನವಾಗಿ ಅನುದಾನ ಹಂಚಿಕೆಯಾಗಿಲ್ಲ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ  ಹೆಚ್ಚಿನ ಮಟ್ಟದ ಹಣ ನೀಡುವ ಅಗತ್ಯವಿದೆ, ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel