ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿ: ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ

ಹುಬ್ಬಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಗಡಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ...

ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಗಡಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. 
ಬಸವರಾಜ್ ಕಡಪಟ್ಟಿ (30) ಹತ್ಯೆಯಾದ ದುರ್ದೈವಿ. ಬಸವರಾಜ್ ಅವರು ಛಬ್ಬಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿದ್ದರು. 
ನಿನ್ನೆ ತಡರಾತ್ರಿ ದುಷ್ಕರ್ಮಗಿಳು ಬಸವರಾಜ್ ಅವರ ಮೇಲೆ ದಾಳಿ ನಡೆಸಿದ್ದು, ಮಾರಾಕಾಸ್ತ್ರಗಳಿಂದ ಕೊಚ್ಚಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 
ಹಳೇ ವೈಷಮ್ಯ ಹಿನ್ನಲೆಯಲ್ಲಿ ಹತ್ಯೆ ನಡೆದಿರುವ ಶಂಕೆಗಳು ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ಕೊನೆಗೂ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಲಖನೌ, ಕಣ್ಣೀರು ಹಾಕಿದ ಸಂಜೀವ್ ಗೋಯೆಂಕಾ, Video!

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ

IPL ಅನ್ನೂ ಮೀರಿಸಿ PSL 'ವಿಶ್ವದ ನಂಬರ್ ಒನ್ ಲೀಗ್' ಆಗುತ್ತದೆ: Mohsin Naqvi

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

SCROLL FOR NEXT