ಸಂಗ್ರಹ ಚಿತ್ರ 
ರಾಜ್ಯ

'ಕರ್ಣ'ನ ಮನೆಯಲ್ಲಿ ಆವರಿಸಿದ ನೀರವ ಮೌನ: 'ಆಪ್ತಮಿತ್ರ'ನ ಮನೆಯಿಂದ ಅಂಬಿ ಕುಟುಂಬಕ್ಕೆ ಊಟ

ಅಂಬರೀಷ್ ಇಲ್ಲದೆ ಜೆ.ಪಿ.ನಗರದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ದುಃಖದಲ್ಲಿರುವ ಅಂಬಿ ಕುಟುಂಬಸ್ಥರಿಗೆ ನಟಿ ಭಾರತಿ ವಿಷ್ಣುವರ್ಧನ್ ಅವರು ಮಧ್ಯಾಹ್ನದ ಊಟ ಕಳುಹಿಸಿಕೊಡುವ ಮೂಲಕ ಸಾಂತ್ವನ ಹೇಳಿದ್ದಾರೆ...

ಬೆಂಗಳೂರು: ಅಂಬರೀಷ್ ಇಲ್ಲದೆ ಜೆ.ಪಿ.ನಗರದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ದುಃಖದಲ್ಲಿರುವ ಅಂಬಿ ಕುಟುಂಬಸ್ಥರಿಗೆ ನಟಿ ಭಾರತಿ ವಿಷ್ಣುವರ್ಧನ್ ಅವರು ಮಧ್ಯಾಹ್ನದ ಊಟ ಕಳುಹಿಸಿಕೊಡುವ ಮೂಲಕ ಸಾಂತ್ವನ ಹೇಳಿದ್ದಾರೆ. 
ಸುಮಲತಾ ಹಾಗೂ ಅಭಿಷೇಕ್ ಗೌಡ ಅವರು ಮನೆಯೊಡನನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಸೋಮವಾರವಷ್ಟೇ ಅಂಬರೀಷ್ ಅವರ ಅಂತ್ಯಕ್ರಿಯೆಯಾಗಿದ್ದು, ಸಂಪ್ರದಾಯದಂತೆ ಇಂದು ಮನೆಯಲ್ಲಿ ಯಾರೂ ಅಡುಗೆ ಮಾಡುಂತಿಲ್ಲ. ಹೀಗಾಗಿ ಇದನ್ನು ಅರಿತ ಭಾರತಿ ವಿಷ್ಣು ವರ್ಧನ್ ಅವರು ತಮ್ಮ ಪಿಎಯಿಂದ ಅಂಬರೀಷ್ ಅವರ ಮನೆಗೆ ಊಟ ಕಳುಹಿಸಿಕೊಟ್ಟಿದ್ದಾರೆ. 2 ಕ್ಯಾರಿಯರ್'ಗಳಲ್ಲಿ ತಮ್ಮ ಮನೆಯಿಂದ ಭಾರತಿಯವರು ಊಟವನ್ನು ಕಳುಹಿಸಿದ್ದಾರೆ. 
ವಿಷ್ಣು ವರ್ಧನ್ ಹಾಗೂ ಅಂಬರೀಷ್ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರ ಕುಟುಂಬದವರೂ ತುಂಬಾ ಆತ್ಮೀಯರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ