ಸಾಂದರ್ಭಿಕ ಚಿತ್ರ 
ರಾಜ್ಯ

ಅತ್ಯಾಚಾರ ಕೇಸ್ ನಲ್ಲಿ ಕರ್ತವ್ಯ ನಿರ್ಲಕ್ಷ್ಯ: ಬಂಟ್ವಾಳ ಎಎಸ್ ಐ ಅಮಾನತು

ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಬಂಟ್ವಾಳ ಠಾಣೆಯ ...

ಮಂಗಳೂರು: ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಬಂಟ್ವಾಳ ಠಾಣೆಯ ಎಎಸ್ ಐ ರಘುರಾಮ್ ಹೆಗ್ಡೆ  ಅವರನ್ನು ಅಮಾನತುಗೊಳಿಸಲಾಗಿದೆ. 
ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ನವೆಂಬರ್ 26 ರಂದು ದಾಖಲಾದ ಪ್ರಕರಣದ ಸಂತ್ರಸ್ತೆಯು ತನ್ನ ಮೇಲೆ ನವೆಂಬರ್ 18ರಂದು  ತಣ್ಣೀರುಬಾವಿ ಪರಿಸರದಲ್ಲಿ  7 ಮಂದಿಯುವಕರ ತಂಡದಿಂದ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ  ನವೆಂಬರ್ 20 ರಂದು ದೂರು ನೀಡಲು ತೆರಳಿದ್ದರು.ಆದರೆ ಈ ವೇಳೆ ಅವರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. 
ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಲ್ಲಿ ರಘುರಾಮ ಹೆಗ್ಡೆ ಅವರನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ