ನಟ ವಿಜಯ್ 
ರಾಜ್ಯ

ನಟ ವಿಜಯ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ !

ಜೆಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದುನಿಯಾ ವಿಜಯ್ ಹಾಗೂ ಅವರ ನಾಲ್ವರು ಸಹಚರರು ಇಂದು ರಾತ್ರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ಜೆಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ  9 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದುನಿಯಾ ವಿಜಯ್ ಹಾಗೂ ಅವರ ನಾಲ್ವರು ಸಹಚರರು ಇಂದು ರಾತ್ರಿ  ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಸೆಪ್ಟೆಂಬರ್ 23 ರಂದು ಜೈಲು ಸೇರಿದ ದುನಿಯಾ ವಿಜಯ್ ಹಾಗೂ ಸಹಚರರಿಗೆ  ಇಂದು ಮಧ್ಯಾಹ್ನ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರತಿ ದೊರೆತ ನಂತರ ಕಾರಾಗೃಹದಲ್ಲಿನ ಅಧಿಕಾರಿಗಳು ವಿಜಯ್ ಅವರನ್ನು ಬಿಡುಗಡೆಗೊಳಿಸಿದ್ದಾರೆ.
ಜೈಲಿನಿಂದ ಹೊರಬಂದ  ವಿಜಯ್  ಅವರನ್ನು ಜೈಲು ಆವರಣದಲ್ಲಿಯೇ ಇದ್ದ  ಎರಡನೇ ಪತ್ನಿ ಕೀರ್ತಿಗೌಡ ಮನೆಗೆ ಕರೆದುಕೊಂಡು ಹೋದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT