ಸಾಂದರ್ಭಿಕ ಚಿತ್ರ 
ರಾಜ್ಯ

ಕೆಎಸ್ಆರ್ ಟಿಸಿ ಮ್ಯಾನೇಜರ್ ಗೆ ಶಾಸಕ ನಿಂದನೆ; ಹಲ್ಲೆಗೆ ಮುಂದು

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಉಪ ...

ಬೆಳಗಾವಿ: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಉಪ ಕುಲಪತಿ ಮೇಲೆ ಹಲ್ಲೆ ನಡೆಸಿದ ನಂತರ ರಾಯ್ ಭಾಗದ ಬಿಜೆಪಿ ಶಾಸಕ ಕೆಎಸ್ಆರ್ ಟಿಸಿ ವ್ಯವಸ್ಥಾಪಕರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ.

ಸಾರ್ವಜನಿಕರ ಮುಂದೆಯೇ ವ್ಯವಸ್ಥಾಪಕ ಎ ಆರ್ ಚೆಬ್ಬಿ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ಬೈದಿರುವ ಶಾಸಕರು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಪಟ್ಟಣದ ಬಸ್ ಟರ್ಮಿನಲ್ ಬಳಿ ಗಾಂಧಿ ಜಯಂತಿ ಅಂಗವಾಗಿ ನಡೆದ ಸ್ವಚ್ಛ ಅಭಿಯಾನ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬಸ್ ವ್ಯವಸ್ಥಾಪಕರು ಕಾರ್ಯಕ್ರಮಕ್ಕೆ ತಡವಾಗಿ ಬಂದರು ಎಂದು ಸಿಟ್ಟಾದ ಶಾಸಕರು ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ