ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ಬೆಂಗಳೂರನ್ನು 'ರಾಮ ರಾಜ್ಯ' ಮಾಡುವುದು ನನ್ನ ಗುರಿ: ಸಿಎಂ ಎಚ್.ಡಿ ಕುಮಾರಸ್ವಾಮಿ

ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತವಾಗಿ ಹಾಗೂ ಸಮಾಜ ಶಾಂತಿಯುತವಾಗಿದ್ದು ಮುಂದಿನ ದಿನಗಳಲ್ಲಿ ...

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತವಾಗಿ ಹಾಗೂ ಸಮಾಜ ಶಾಂತಿಯುತವಾಗಿದ್ದು ಮುಂದಿನ ದಿನಗಳಲ್ಲಿ ರಾಮರಾಜ್ಯವಾಗಲಿದೆ ಎಂದು ಸಿಎಂ ಕುಮಾರ ಸ್ವಾಮಿ ಭರವಸೆ ವ್ಯಕ್ತ ಪಡಿಸಿದ್ದಾರೆ, 
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಗಾಂಧಿಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರ ಸ್ವಾಮಿ, ನಗರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಅನುಮತಿಯಿಲ್ಲದೆ ಜೂಜಾಟ ನಡೆಸುವುದು ಸೇರಿದಂತೆ ಹಲವು ಸಮಾಜ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ , ಖಾಸಗಿ ಹಾಗೂ ಸರ್ಕಾರಿ ಭೂಮಿಗಳ ಒತ್ತುವರಿ ಸಾಮಾನ್ಯವಾಗಿ ಹೋಗಿದೆ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರನ್ನು ವಂಚಿಸಲಾಗುತ್ತಿದೆ,. ಸರಗಳ್ಳತನ ಮಿತಿಮೀರಿದೆ ಎಂದು ಹೇಳಿದ್ದಾರೆ,
ಬೆಂಗಳೂರಿಗೆ ನಾವು ಸಮರ್ಥ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡಿದ್ದೇವೆ, ಯಾವುದೇ ಒತ್ತಡಕ್ಕೆ ಮಣಿಯದೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಾನು ಹೇಳಿದ್ದೇನೆ, ಕೆಲವು ಪ್ರಕರಣಗಳನ್ನು ನನ್ನ ಗಮನಕ್ಕೆ ತರುವ ಅವಶ್ಯಕತೆಯಿಲ್ಲ, ರೌಡಿ ಚಟುವಟಿಕೆಗಳನ್ನು ಹತ್ತಿಕ್ಕಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!