ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 
ರಾಜ್ಯ

ನಾವು ಬೆಲೆ ಇಳಿಸಿ ಒಂದು ತಿಂಗಳಾಗಿದೆ, ಮತ್ತೆ ಇಂಧನ ಸುಂಕ ಇಳಿಕೆ ಇಲ್ಲ: ಸಿಎಂ ಕುಮಾರಸ್ವಾಮಿ

ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕವನ್ನು ಇಳಿಕೆ ಮಾಡಿ ಒಂದು ತಿಂಗಳಾಗಿದ್ದು, ಮತ್ತೆ ಇಂಧನ ಮೇಲಿನ ಸುಂಕವನ್ನು ಇಳಿಕೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕವನ್ನು ಇಳಿಕೆ ಮಾಡಿ ಒಂದು ತಿಂಗಳಾಗಿದ್ದು, ಮತ್ತೆ ಇಂಧನ ಮೇಲಿನ ಸುಂಕವನ್ನು ಇಳಿಕೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. 
ತೈಲ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿದ್ದ ಜನತೆಗೆ ನಿರಾಳ ನೀಡಿರುವ ಕೇಂದ್ರ ಸರ್ಕಾರ ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರದಲ್ಲಿ ರೂ.2.50 ಇಳಿಕೆ ಮಾಡಿದೆ. 
ಈ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿಯವರು, ಈಗಲಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ದರ ಇಳಿಕೆ ಮಾಡಿದೆ. ಆದರೆ, ನಾವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕವನ್ನು ಇಳಿಕೆ ಮಾಡಿ ಒಂದು ತಿಂಗಳಾಗಿದ್ದು, ಮತ್ತೆ ಇಂಧನ ಮೇಲಿನ ಸುಂಕವನ್ನು ಇಳಿಕೆ ಮಾಡುವುದಿಲ್ಲ. ಮತ್ತೆ ಕಡಿಮೆ ಮಾಡುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!