ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಜ.18ರಿಂದ ನಗರದಲ್ಲಿ ನಡೆಯಲಿದೆ 'ಸಿರಿಧಾನ್ಯ ಮೇಳ'

ಕೃಷಿ ಇಲಾಕೆ ವತಿಯಿಂದ 'ಸಾವಯವ ಮತ್ತು ಸಿರಿಧಾನ್ಯ ಅಂತರಾಷ್ಟ್ರೀಯ ಮೇಳ-2019' ಜ.18 ರಿಂದ 20ರವರೆಗೆ 3 ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ...

ಬೆಂಗಳೂರು: ಕೃಷಿ ಇಲಾಕೆ ವತಿಯಿಂದ 'ಸಾವಯವ ಮತ್ತು ಸಿರಿಧಾನ್ಯ ಅಂತರಾಷ್ಟ್ರೀಯ ಮೇಳ-2019' ಜ.18 ರಿಂದ 20ರವರೆಗೆ 3 ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. 
ಈ ಬಾರಿಯ ಸಿರಿಧಾನ್ಯ ಮೇಳದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಭಾಗವಿಸಲಿದ್ದಾರೆ. ಸುಮಾರು 12,000 ಚದರ ಕಿಲೋ ಮೀಟರ್ ಪ್ರದೇಶದಲ್ಲಿ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. 
ರಾಜ್ಯದ ಜೊತೆ ಜೊತೆಗೆ ಹೊರರಾಜ್ಯ ಪಾಲುದಾರರು ಹಾಗೂ ರಾಜ್ಯದ ಪ್ರಾದೇಶಿಕ ಸಾವಯವ ಕೃಷಿಕರ ಒಕ್ಕೂಟಗಳು, ರೈತ ಉತ್ಪಾದಕರ ಸಂಘಗಳು, ರೈತರ ಮಳಿಗೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 
ಕಳೆದ ಬಾರಿಯ ಮೇಳದಲ್ಲಿ ರೈತರು, ವಿದ್ಯಾರ್ಥಿಗಳು, ವಿಜ್ಞಾನಿಗಳು ಹಾಗೂ ಉದ್ಯಮಿಗಳು ಸೇರಿದಂತೆ ಒಟ್ಟು 1 ಲಕ್ಷ ಜನರು ಪಾಲ್ಕೊಂಡಿದ್ದರು ಎಂದು ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT