ಸಂಗ್ರಹ ಚಿತ್ರ 
ರಾಜ್ಯ

ಭೀಕರ ವಿಡಿಯೋ: ಹೆಲ್ಮೆಟ್ ಹಾಕದ ಬೈಕ್ ಸವಾರನ್ನು ತಡೆದ ಟ್ರಾಫಿಕ್ ಪೊಲೀಸರನ್ನು ಅಟ್ಟಾಡಿಸಿ ಹೊಡೆದ ಸವಾರ!

ಹೆಲ್ಮೆಟ್ ಹಾಕದ ಬೈಕ್ ಸವಾರನನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸಿದ್ದು ಇದರಿಂದ ಆಕ್ರೋಶಗೊಂಡ ಬೈಕ್ ಸವಾರ ಕುಡಿದ ಮತ್ತಿನಲ್ಲಿ ಇಬ್ಬರು ಪೊಲೀಸರನ್ನು ಅಟ್ಟಾಡಿಸಿ ಹೊಡೆದಿರುವ...

ದಾವರಣಗೆರೆ: ಹೆಲ್ಮೆಟ್ ಹಾಕದ ಬೈಕ್ ಸವಾರನನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸಿದ್ದು ಇದರಿಂದ ಆಕ್ರೋಶಗೊಂಡ ಬೈಕ್ ಸವಾರ ಕುಡಿದ ಮತ್ತಿನಲ್ಲಿ ಇಬ್ಬರು ಪೊಲೀಸರನ್ನು ಅಟ್ಟಾಡಿಸಿ ಹೊಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 
ದಾವಣಗೆರೆಯ ಹದಡಿ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರ ರೇವಣ್ಣ ಎಂಬಾತ ನಡುರಸ್ತೆಯಲ್ಲೇ ಪಿಎಸ್ಐ ಅಂಜನಪ್ಪ ಅವರಿಗೆ ಕಲ್ಲಿನಿಂದ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾನೆ. ಕಲ್ಲಿನಿಂದ ಹೊಡೆತದಿಂದ ಪಿಎಸ್ಐ ಅವರ ಹಣೆ ಸೀಳಿ ರಕ್ತ ಬಂದಿದೆ. ಈ ಮಧ್ಯೆ ರೇವಣ್ಣ ಮತ್ತೊಬ್ಬ ಪೊಲೀಸಪ್ಪ ಸಿದ್ದೇಶ್ ರನ್ನು ಎಳೆದಾಡಿ ಹೊಡೆದಿದ್ದಾನೆ. 
ಪಿಎಸ್ಐ ಅಂಜನಪ್ಪ ಅವರ ಹಣೆಯಿಂದ ರಕ್ತ ಸೋರುತ್ತಿದ್ದರಿಂದ ಅಲ್ಲೇ ಇದ್ದ ಸಾರ್ವಜನಿಕರು ಅವರ ನೆರವಿಗೆ ಬಂದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ