ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆಯಲ್ಲಿ ಸಿಡಿಲು ಬಡಿದು ತಾಯಿ, ಮಗಳು ಸಾವು

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು..

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ತಾಯಿ, ಮಗಳು ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಜಿಲ್ಲೆಯ ಹರಪನಹಳ್ಳಿಯಲ್ಲಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ಈ ಘಟನೆ ನಡೆದಿದ್ದು, ಮೃತ ತಾಯಿ ಸವಿತಾ ಬಾಯಿ ಹಾಗೂ ಮಗಳು ಪಲ್ಲವಿ ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ತಾಯಿ, ಮಗಳು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

61ನೇ ವಯಸ್ಸಿನಲ್ಲಿ 3ನೇ ಮದುವೆ: ಕುಟುಂಬಸ್ಥರು, ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಗೌರಿ ಸ್ಪ್ಯ್ರಾಟ್‌ ಕೈಹಿಡಿದ ಬಾಲಿವುಡ್ ನಟ ಆಮೀರ್ ಖಾನ್! FIRST Pic ವೈರಲ್

"Adult Entertainment": ಭಾರತ vs ಇಂಗ್ಲೆಂಡ್ T20 ಪಂದ್ಯದ ವೇಳೆ ಕಾಂಡೋಮ್ ಜಾಹೀರಾತು, ಮಾಜಿ ಕ್ರಿಕೆಟಿಗ ಕಿಡಿ!

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ ಕಟ್ಟಡದ ಮೆಟ್ಟಿಲು ಕುಸಿತ; ಬಿಜೆಪಿ ಶಾಸಕ ವೇದ ಪ್ರಕಾಶ್ ಗುಪ್ತಾ ಕೂದಲೆಳೆ ಅಂತರದಲ್ಲಿ ಪಾರು! video