ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ಸಾರ್ವಜನಿಕ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡದಿದ್ದರೇ ಕೆಲಸದಿಂದ ವಜಾ: ಕಂದಾಯ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ ....

ಬೆಂಗಳೂರು: ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ  ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ,
ರಾಮನಗರದಲ್ಲಿ ಮಾತನಾಡಿದ ಅವರು,  ರಾಮನಗರ ಕ್ಷೇತ್ರದ ಜನ ಅರ್ಜಿ ಹಿಡಿದುಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಬಂದರೇ ಅವರ ಕಷ್ಟಗಳಿಗೆ ಸ್ಪಂದಿಸಿ, ಇಲ್ಲವಾದರೇ ನಿಮ್ಮನ್ನು ಅಮಾನತುಗೊಳಿಸಲಾಗುವುದು, ಆ ಮಟ್ಟಕ್ಕೆ ನನ್ನನ್ನು ತಳ್ಳಬೇಡಿ ಎಂದು ಹೇಳಿದ್ದಾರೆ.
ಜನ ನಿಮ್ಮ ಬಳಿ ಸಮಸ್ಯೆ ಹೇಳಿಕೊಂಡು ಬಂದಾಗ  ಒಂದು ವಾರ, 10 ದಿನ ಇಲ್ಲವೇ 1 ತಿಂಗಳು ಸಮಯ ತೆಗೆದುಕೊಳ್ಳಿ, ಆದರೆ ಕೆಲಸ ಮುಗಿಸಿಕೊಡಿ ಎಂದು ಹೇಳಿದ್ದಾರೆ, 
ರಾಮನಗರದ ಕ್ಷೇತ್ರದ ಜನತೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ನಾನು ಕೆಟ್ಟವನಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!