ಅರಸೀಕೆರೆ ತಾಲೂಕು ಕೋಡಿಮಠದ ಶ್ರೀ ಶಿವನಾಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ 
ರಾಜ್ಯ

3 ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೋಡಿಮಠದ ಶ್ರೀ

ಮುಂದಿನ ಮೂರು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಗಳು ಕಂಡು ಬರಲಿವೆ ಎಂದು ಅರಸೀಕೆರೆ ತಾಲೂಕು ಕೋಡಿಮಠದ ಶ್ರೀ ಶಿವನಾಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ...

ಹಾಸನ: ಮುಂದಿನ ಮೂರು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಗಳು ಕಂಡು ಬರಲಿವೆ ಎಂದು ಅರಸೀಕೆರೆ ತಾಲೂಕು ಕೋಡಿಮಠದ ಶ್ರೀ ಶಿವನಾಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಅರಸೀಕೆರೆ ತಾಲೂಕು ಮಾಡಾಳು ಗ್ರಾಮದಲ್ಲಿ ಮಾತನಾಡಿರುವ ಅವರು, ಈ ಹಿಂದೆ ರಾಜ್ಯ ರಾಜಕೀಯ ಭ್ರಾತೃ ಬಲ ಹೆಚ್ಚಾಗಲಿದೆ ಎಂದು ಹೇಳಿದ್ದೆ. ಅದು ಬೆಳಗಾವಿ ಸಹೋದರ ಜಿದ್ದಾಜಿದ್ದಿ ಮೂಲಕ ನಿಜವಾಗಿದೆ. ಮುಂದಿನ ನವೆಂಬರ್ ವರೆಗೂ ರಾಜ್ಯ ರಾಜಕೀಯ ಬಿಕ್ಕಟ್ಟು ಮುಂದುವರೆಯಲಿದ್ದು, ಅಧಿಕಾರಕ್ಕಾಗಿ ಮತ್ತೊಬ್ಬ ಅಣ್ಣ ಹುಟ್ಟಿಕೊಳ್ಳಲಿದ್ದಾನೆಂದು ಹೇಳಿದ್ದಾರೆ. 
ಬೆಳಗಾವಿಯಂತಹದ್ದೇ ಸಮಸ್ಯೆ ಭವಿಷ್ಯದಲ್ಲಿ ಸೃಷ್ಟಿಯಾಗಲಿದ್ದು, ಎಲ್ಲದಕ್ಕೂ ನವೆಂಬರ್ ವರೆಗೂ ಕಾದು ನೋಡಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ