ಸಂಗ್ರಹ ಚಿತ್ರ 
ರಾಜ್ಯ

ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಕೆರೆಗೆ ಬಿದ್ದು ಬಾಲಕ ದುರ್ಮರಣ

ಗಣೇಶ ವಿಸರ್ಜನ್ಗೆ ತೆರಳಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆ ಕುಶಾನನಗರದಲ್ಲಿ ನಡೆದಿದೆ.

ಮಡಿಕೇರಿ: ಗಣೇಶ ವಿಸರ್ಜನ್ಗೆ ತೆರಳಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆ ಕುಶಾನನಗರದಲ್ಲಿ ನಡೆದಿದೆ.
ಕುಶಾಲನಗರದ ಸಿದ್ಧಲಿಂಗಪುರದ ಅರಶಿನಕುಪ್ಪೆಯಲ್ಲಿ ನಡೆದ ಘಟನೆಯಲ್ಲಿ ಹೇಮಂತ್ (13) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಸಿದ್ದಲಿಂಗಪುರ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದ ಹೇಮಂತ್ ಸ್ಥಳೀಯ ನಿವಾಸಿಯಾದ ಅನಂತಕುಮಾರ್ ಹಾಗೂ ಪದ್ಮ ದಂಪತಿಯ ಪುತ್ರ್.
ಗುರುವಾರ ಮಧ್ಯಾಹ್ನ 12 ಬಾಲಕರ ಗುಂಪು ಗಣೇಶ ವಿಸರ್ಜನೆಗಾಗಿ ಕೆರೆಗೆ ತೆರಳಿದ್ದಾರೆ. ಈ ವೇಳೆ ಹೇಮಂತ್ ನೀರಲ್ಲಿ ಮುಳುಗಿದ್ದಾನೆ.  ಸ್ಥಳದಲ್ಲಿದ್ದ ಉಳಿದವರಾರಿಗೂ ಈಜು ಬರದ ಕಾರಣ ಯಾರೂ ರಕ್ಷಣೆಗೆ ಮುಂದಾಗಿರಲಿಲ್ಲ ಎಂದು ಸ್ಥಳೀಯರು ವಿವರಿಸಿದರು.
ಘಟನೆ ಕುರಿತು ಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್

ಮುಂಬೈ: ಗಂಟೆಗೆ 252 ಕಿ.ಮೀ ವೇಗದಲ್ಲಿ ಕಾರು ಚಾಲನೆ; ಲಾಂಬೋರ್ಘಿನಿ ಜಪ್ತಿ, FIR ದಾಖಲು

Suburban rail: ಕಂಟೋನ್ಮೆಂಟ್‌ನಲ್ಲಿ ಮರಗಳನ್ನು ಕಡಿಯದಂತೆ ಹೈಕೋರ್ಟ್ ಆದೇಶ

'ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ?'

SCROLL FOR NEXT