ಸಂಗ್ರಹ ಚಿತ್ರ 
ರಾಜ್ಯ

ಮುಸ್ಲಿಂ ವ್ಯಕ್ತಿ ವಿವಾಹವಾದ ಕೋಪ; ತಮ್ಮನಿಂದ 13 ವರ್ಷ ಬಳಿಕ ಮನೆಗೆ ಬಂದ ಅಕ್ಕ-ಬಾವನ ಬರ್ಬರ ಕೊಲೆ!

ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿದ್ದ ಅಕ್ಕನ ಮೇಲೆ ದ್ವೇಷ ಸಾಧಿಸಿದ್ದ ಸಹೋದರ 13 ವರ್ಷಗಳ ಬಳಿಕ ಮನೆಗೆ ಬಂದ ಅಕ್ಕ-ಬಾವನನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ...

ಗದಗ: ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿದ್ದ ಅಕ್ಕನ ಮೇಲೆ ದ್ವೇಷ ಸಾಧಿಸಿದ್ದ ಸಹೋದರ 13 ವರ್ಷಗಳ ಬಳಿಕ ಮನೆಗೆ ಬಂದ ಅಕ್ಕ-ಬಾವನನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. 
ಗದಗ ಜಿಲ್ಲೆಯ ಮಳಗುಂದ ಸಮೀಪದ ಬಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 32 ವರ್ಷದ ಅಕ್ಕ ಸೋಮವ್ವ ಆಡಿನ ಹಾಗೂ ಬಾವ 45 ವರ್ಷದ ಆಸೀಫ್ ಅಲಿ ದೊಡ್ಡಮನಿಯನ್ನು ದೇವಪ್ಪ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 
ಅಕ್ಕ ಅಂತರ ಧರ್ಮೀಯನನ್ನು ವಿವಾಹವಾಗಿದ್ದೇ ಈ ಜೋಡಿ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!