ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ 
ರಾಜ್ಯ

ಬೆಂಗಳೂರು: ರಾಜಕಾಲುವೆ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ- ಹೆಚ್. ಡಿ. ಕುಮಾರಸ್ವಾಮಿ

ನಗರದಲ್ಲಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ  ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕೆಂಪೇಗೌಡ ಲೇಜೌಟ್ ನ ಎರಡನೇ ಹಂತದ ನಿವೇಶನ ಹಂಚಿಕೆ ಕಾರ್ಯಕ್ರಮ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಒತ್ತುವರಿದಾರರು ಶ್ರೀಮಂತರಾಗಿರಲೀ  ಅಥವಾ ಬಡವರಾಗಿರಲೀ ವಿಚಾರಣೆ ನಡೆಸಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ ಕಾಲುವೆಗಳ ಮೇಲೆ ಕೆಲ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು,ತಕ್ಷಣದಿಂದಲೇ ಕಾರ್ಯಪ್ರವೃತ್ತವಾದಲ್ಲೀ  ಅನೇಕ ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗುತ್ತಾರೆ. ಇದನ್ನು ವ್ಯವಸ್ಥಿತವಾಗಿ ಕಾರ್ಯಗತಗೊಳಿಸುವ ಸಂಬಂಧ ಇದೇ 28 ರಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ