ಫ್ಲೈ ಓವರ್ ಕೆಳಗೆ ಬಿದ್ದ ಲಾರಿ 
ರಾಜ್ಯ

ಬೆಂಗಳೂರು: ಫ್ಲೈ ಓವರ್ ಕೆಳಗೆ ಬಿದ್ದ ಲಾರಿ, ಚಾಲಕ ಪಾರು, ಕ್ಲೀನರ್ ಸಾವು

ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಯಶವಂತಪುರ ಮೇಲ್ಸೇತುವೆಯಲ್ಲಿ ...

ಬೆಂಗಳೂರು:ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಯಶವಂತಪುರ ಮೇಲ್ಸೇತುವೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಘಟನೆ ನಡೆದಿದೆ.
ಪ್ಲೈ ಓವರ್​​​ನಿಂದ ಲಾರಿ ಕೆಳಕ್ಕೆ ಬಿದ್ದ ರಭಸಕ್ಕೆ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನಿಗೆ ಗಂಭೀರ ಗಾಯವಾಗಿದೆ. ಪುಣೆ ಕಡೆಯಿಂದ ಅಣಬೆ ತುಂಬಿಕೊಂಡು ಲಾರಿ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?