ಹಿಂಡಲಗಾ ಜೈಲು 
ರಾಜ್ಯ

ಹಿಂಡಲಗಾ ಜೈಲಿನಿಂದ ಖೈದಿ ಪರಾರಿ: ಜೈಲರ್ ಸೇರಿ ನಾಲ್ವರ ಅಮಾನತು

ಹಿಂಡಲಗಾ ಜೈಲಿನಿಂಡ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಖೈದಿ ಪರಾರಾಇಯಾದ ಘಟನೆ ಬೆಳಕಿಗೆ ಬಂದು ಒಂದು ದಿನದ ನಂತರ ಶುಕ್ರವಾರ ಜೈಲು ಇಲಾಖೆಯ ಹಿರಿಯ ಜೈಲರ್....

ಬೆಳಗಾವಿ: ಹಿಂಡಲಗಾ ಜೈಲಿನಿಂಡ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಖೈದಿ ಪರಾರಾಇಯಾದ ಘಟನೆ ಬೆಳಕಿಗೆ ಬಂದು ಒಂದು ದಿನದ ನಂತರ ಶುಕ್ರವಾರ ಜೈಲು ಇಲಾಖೆಯ ಹಿರಿಯ ಜೈಲರ್, ಮುಖ್ಯ ವಾರ್ಡನ್ ಮತ್ತು ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ತಮಿಳುನಾಡಿನ ಸೇಲಂ ಮೂಲದ ಮುರುಗನ್ ಎಂದು ಗುರುತಿಸಲ್ಪಟ್ಟ ಆರೋಪಿ 2017ರಲ್ಲಿ ಮರಣದಂಡನೆಗೆ ಗುರಿಯಾಗಿ ಹಿಂಡಲಗಾ ಜೈಲಿನಲ್ಲಿದ್ದನು. ಚಾಮರಾಜನಗರದಲ್ಲಿ ಐವರ ಹತ್ಯೆ ಪ್ರಕರಣದಲ್ಲಿ ಆತನಿಗೆ ಮರಣದಂಡನೆ ಶಿಕ್ಷೆಯಾಗಿತ್ತು.
ಪ್ರಾಥಮಿಕ ತನಿಖೆಯ ವೇಳೆ ಜೈಲಿನಿಂದ ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡ ಮುರುಗನ್‌ ಗೆ ಇನ್ನೂ ಮೂವರು ಖೈದಿಗಳು ಸಹಾಯ ಮಾಡಿದ್ದರು ಎನ್ನುವುದು ತಿಳಿದುಬಂದಿದೆ.
"ಜೈಲಿನ ಸಿಬ್ಬಂದಿಯ ನಿರ್ಲಕ್ಷವೇ ಈ ಘಟನೆಗೆ ಕಾರಣವಾಗಿದೆ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.ಈ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.ಕಾರಾಗೃಹದ ಮುಖ್ಯ ಅಧೀಕ್ಷ ಟಿ.ಪಿ.ಶೇಷ ತಿಳಿಸಿದ್ದಾರೆ.  ಮುರುಗನ್‌ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video