ಸಾಂದರ್ಭಿಕ ಚಿತ್ರ 
ರಾಜ್ಯ

ಮಲ್ಪೆಯಲ್ಲಿ ಹೈದಾರಾಬಾದ್ ವ್ಯಕ್ತಿಯ ಶವಪತ್ತೆ

ಮಲ್ಪೆ ಕೊಳದಲ್ಲಿ ಆಂಧ್ರಪ್ರದೇಶ ಮೂಲದ ಗುರುವೇಲು ಎಂಬಾತನನ್ನು ರವಿವಾರ ಅಪರಿಚಿತರು ಹೊಡೆದು ಕೊಲೆ ಮಾಡಿದ್ದಾರೆ...

ಉಡುಪಿ: ಮಲ್ಪೆ ಕೊಳದಲ್ಲಿ ಆಂಧ್ರಪ್ರದೇಶ ಮೂಲದ ಗುರುವೇಲು ಎಂಬಾತನನ್ನು ರವಿವಾರ ಅಪರಿಚಿತರು ಹೊಡೆದು ಕೊಲೆ ಮಾಡಿದ್ದಾರೆ.
ಅಮಿತ್‌ (27) ಎಂಬವರನ್ನು ಏಪ್ರಿಲ್ 27ರಂದು ಮಲ್ಪೆ ಕೊಳದ ಹನುಮಾನ್‌ ವಿಠೊಬಾ ಭಜನ ಮಂದಿರದ ಎದುರು ಸಮುದ್ರದ ದಡದ ಕಲ್ಲುಗಳ ಮೇಲೆ ಮಲಗಿದ್ದರು. ರಾತ್ರಿ 12.30ರ ಹೊತ್ತಿಗೆ ಅಪರಿಚಿತ ವ್ಯಕ್ತಿಯೊಬ್ಬ ಮರದ ದೊಣ್ಣೆಯಿಂದ ಅಮಿತ್‌ ಅವರ ತಲೆ ಹಾಗೂ ಕೈಗಳಿಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಮಿತ್‌ ಅವರನ್ನು ಕೊಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಅಪರಿಚಿತ ವ್ಯಕ್ತಿಯು ಅಮಿತ್‌ ಕೊಲೆಗೈಯುವ ಉದ್ದೇಶದಿಂದ ಹಲ್ಲೆ ನಡೆಸಿರುವುದಾಗಿ ಪ್ರಕರಣ ದಾಖಲಾಗಿದೆ. ಇದೇ ಹಿನ್ನೆಲೆಯಲ್ಲಿ ವಿಠೊಬಾ ಭಜನ ಮಂದಿರದ ಬಳಿಯಲ್ಲಿ ನಿಂತಿದ್ದ ಆಂಧ್ರಪ್ರದೇಶ ಮೂಲದ ಗುರುವೇಲು ಮೇಲೆಯೂ ಕೆಲವರು ಹಲ್ಲೆ ನಡೆಸದ್ದಾರೆ. ಹಲ್ಲೆಯ ಕಾರಣದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಮಲ್ಪೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್