ಎಸ್.ಎಂ ಕೃಷ್ಣ 
ರಾಜ್ಯ

ಐತಿಹಾಸಿಕ ತಪ್ಪು ನಿರ್ಧಾರವನ್ನು ಸರಿಪಡಿಸಲಾಗಿದೆ: ಆರ್ಟಿಕಲ್ 370 ರದ್ದು ಕುರಿತು ಎಸ್.ಎಂ. ಕೃಷ್ಣ

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ ಎಸ್,ಎಂ ಕೃಷ್ಣ ...

ಬೆಂಗಳೂರು: ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ  ಎಸ್.ಎಂ. ಕೃಷ್ಣ ಸ್ವಾಗತಿಸಿದ್ದಾರೆ.
ಸಂವಿಧಾನದ 370ನೇ ವಿಧಿ ಮತ್ತು 35(ಎ) ಪರಿಚ್ಛೇದವನ್ನು ರದ್ದು ಮಾಡಿರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಇತಿಹಾಸ ಬರೆದಿದ್ದಾರೆ ಎಂದು ಕೃಷ್ಣ ತಿಳಿಸಿದ್ದಾರೆ.
ವಿಧಾನಸಭೆ ರಚನೆಯಾಗುವವರೆಗೂ ಈ ವಿಶೇಷಾಧಿಕಾರವನ್ನು ತಾತ್ಕಾಲಿಕವಾಗಿರುವಂತೆ ನಿಯಮ ಮಾಡಲಾಗಿತ್ತು, ಆದರೆ ಪಟ್ಟಭದ್ರ ಹಿತಸಾಕ್ತಿಗಳಿಂದಾಗಿ ಈ ವಿಶೇಷಾಧಿಕಾರ ತಾತ್ಕಾಲಿಕವಾಗಿರುವುದರ ಬದಲಿಗೆ, ಶಾಶ್ವತವಾಗಿ ಮುಂದುವರಿಸಿಕೊಂಡು ಬರುವಂತಾಯಿತು, ರಾಜಕೀಯ ಪಕ್ಷಗಳು ಕಾಶ್ಮೀರ ವಿಷಯವನ್ನು ವೋಟ್ ಬ್ಯಾಂಕ್ ಗಾಗಿ ಬಳಸಿಕೊಂಡವು ಎಂದು ಹೇಳಿದ್ದಾರೆ.
ಭಾರತದ ಮೊಟ್ಟ ಮೊದಲ ಪ್ರಧಾನ ಮಂತ್ರಿಗಳಿಂದಾಗಿ ಬ್ಲಂಡರ್ ಅನ್ನು ಮೋದಿ ಸರ್ಕಾರ ಸರಿಪಡಿಸಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯಿಂದ ಒಂದು ರಾಷ್ಟ್ರ ಒಂದೇ ಜನ ಆಗಲಿದೆ ಎಂದು ಸಂತಸ ವ್ಯಕ್ತ ಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್